ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ ಸೆ.29ರಂದು ರೋಟರಿ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪೂರನ್ ವರ್ಮ ಅವರು...
