33.9 C
ಪುತ್ತೂರು, ಬೆಳ್ತಂಗಡಿ
October 14, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು. ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ. ಮೃತರು ಪತಿ ರಾಮಕೃಷ್ಣ ಮರಾಠೆ , ಮಕ್ಕಳಾದ ಚಂದ್ರಮೋಹನ್, ಉಮಾನಾಥ, ಮಂಜುಳಾ, ಅಳಿಯ...
Uncategorized

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya
ಕುವೆಟ್ಟು; ಮದ್ದಡ್ಕ ನಿವಾಸಿ ಲ್ಯಾನ್ಸಿ ರೋಡ್ರಿಗಸ್ (50) ಅಸೌಖ್ಯದಿಂದ ಸೆ 27 ರಂದು ನಿಧನರಾದರು ಮ್ರತರು ಪತ್ನಿ ಹಾಗೂ 2 ಹೆಣ್ಣು ಮಕ್ಕಳನ್ನು ಸಹೋದರ ಸಹೋದರಿಯರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಸೆ.27ರಂದು ಜರಗಿತು. ಕಾರ್ಯಕ್ರಮದಲ್ಲಿ ವಕೀಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸೆ.27ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ಸೆ.27ರಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಹಾಗೂ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya
ಉಜಿರೆ: ಇಲ್ಲಿಯ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ಸೆ.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಐವರು ಪುತ್ರರಾದ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಸೇರಿದಂತೆ, ಸದಾನಂದ ಗೌಡ, ಜನಾರ್ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ಶಾಸಕರು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜ ಅವರು ಇಂದು(ಸೆ.27) ಬೈಲಹೊಂಗಲ ನಗರದಲ್ಲಿ ಜರುಗುತ್ತಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಬೈಲಹೊಂಗಲ ಮಂಡಲದ...
error: Content is protected !!