26.1 C
ಪುತ್ತೂರು, ಬೆಳ್ತಂಗಡಿ
October 13, 2026

Author : Suddi Udaya

ಧಾರ್ಮಿಕ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗೇರುಕಟ್ಟೆ : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಅಮಂತ್ರಣ ಪತ್ರಿಕೆ ಬಿಡುಗಡೆ ಸೆ.23.ರಂದು ಸಂಜೆ ದೇವಸ್ಥಾನದಲ್ಲಿ ನಡೆಯಿತು.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.3 ರಿಂದ ಅ.12 ರ ತನಕ ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ...
Uncategorized

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ...
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ...
Uncategorized

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಶಿಶಿಲ: ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಎ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು. ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ...
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದೆ. 70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಹೆಸರಿನಲ್ಲಿ ರಾಜ್ಯದಲ್ಲಿ ಜನ್ಮ ತಾಳಿದ ದಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
ನಾವೂರು : ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಮುಡ ಪ್ರಕರಣ ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya
ಬೆಳ್ತಂಗಡಿ: ಬೇಸಿಗೆ ಮತ್ತು ಮಳೆಗಾಲದ ಅವಧಿಯಲ್ಲಿ ಕರುಳು ಬೇನೆ/ಕಾಲರಾ ಪ್ರಕರಣಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ವಿನಂತಿಸಲಾಗಿದೆ. -ಕುಡಿಯಲು ಶುದ್ಧವಾದ ನೀರನ್ನು ಉಪಯೋಗಿಸಬೇಕು. ಅಂದರೆ ನಳ್ಳಿ...
error: Content is protected !!