ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು...
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.ಬೆಳ್ತಂಗಡಿ ಹಳೇಕೋಟೆ ನಿವಾಸಿ...
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು...
ಬೆಳ್ತಂಗಡಿ: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು...
ಬೆಳ್ತಂಗಡಿ:ಸ್ಕೂಟಿಯಲ್ಲಿ ಪ್ರಸಿದ್ಧವಾದ ಟಿವಿಸ್ ಜೂಫಿಟರ್ 113 cc ಯಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಬೆಳ್ತಂಗಡಿ ಲೋಬೋ ಮೋಟಾರ್ಸ್ ನಲ್ಲಿ ಲಭ್ಯವಿದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಈ ಸ್ಕೂಟಿ ಆಕರ್ಷಕ ವಿನ್ಯಾಸಗಳೊಂದಿಗೆ ವಾಹನ ಪ್ರಿಯರ ಮೆಚ್ಚುಗೆ ಗಳಿಸಿದೆ.ಸುಮಾರು...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ (ಸೆ.24) ಸಿಎಂ...
ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ನಾವೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸೆ. 25ರಿಂದ ಅ..8 ರವರೆಗೆ ಹಾಲು ಉತ್ಪಾದಕರ ಸೇವಾ...
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ್ದ ಮುದ್ದು ಕೃಷ್ಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಸೆ 21 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ವಲಯ ಉಪಾಧ್ಯಕ್ಷ...
ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಅಸೋಸಿಯೇಷನ್ ಹೈದರಾಬಾದ್ ನ ತೆಲಂಗಾಣದಲ್ಲಿ ಅಕ್ಟೋಬರ್ 3 ರಿಂದ 5ರವರೆಗೆ ನಡೆಯುವ ರಾಷ್ಟ್ರಮಟ್ಟದ 34ನೇ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ...
ಉಜಿರೆ : ಇಲ್ಲಿಯ ದೊಂಪದಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಇತ್ತೀಚೆಗೆ ಹೊಸ ಎಸ್.ಡಿ.ಎಮ್.ಸಿ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ಹಾಗೂ ಸಿಆರ್‌ಪಿ ಶ್ರೀಮತಿ...