24.8 C
ಪುತ್ತೂರು, ಬೆಳ್ತಂಗಡಿ
October 13, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ನಿವಾಸಿ ಬಾಲಕೃಷ್ಣ ರವರು ಸೆ.23ರಂದು ಉಜಿರೆ ಕಾಶಿಬೆಟ್ಟು ವಿನಿಂದ ಬೆಳ್ತಂಗಡಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದಾಗ ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ. ಸಿಕ್ಕಿದ್ದವರು 7353833141 ಸಂಪರ್ಕಿಸುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya
ಅಳದಂಗಡಿ: ವರದಿ ಸಾಲಿನಲ್ಲಿ ಸಂಘವು ರೂ 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.1.54ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿಯ ನವೋದಯ ಸಭಾ ಭವನದಲ್ಲಿ ಸೆ.24...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya
ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya
ಬೆಳ್ತಂಗಡಿ (ಸೆ-24): ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್.ಕೆ ರವರಿಗೆ ಮನವಿಯನ್ನು ನೀಡಲಾಯಿತು. ಬೆಳ್ತಂಗಡಿ ನಗರ ವ್ಯಾಪ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya
ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ನಮ್ಮೂರ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya
ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್...
error: Content is protected !!