23.7 C
ಪುತ್ತೂರು, ಬೆಳ್ತಂಗಡಿ
October 12, 2026

Author : Suddi Udaya

ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು,...
ಆರೋಗ್ಯ

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು...
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ...
ಪ್ರಮುಖ ಸುದ್ದಿ

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ :ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಇಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವೇದಮೂರ್ತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು. ಕ್ರಿಕೆಟ್...
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ...
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya
ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ...
ತಾಲೂಕು ಸುದ್ದಿ

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ.22ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ರವರಆಧ್ಯಕ್ಷತೆಯಲ್ಲಿ ನಡೆಯಿತು.ಅಧ್ಯಕ್ಷರು ಮಾತನಾಡಿ 2023-24 ಸಾಲಿನಲ್ಲಿ58.35 ವ್ಯವಹಾರ ನಡೆಸಿ, ರೂ....
error: Content is protected !!