ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ನಾರಾವಿ : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ನಾರಾವಿ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮತ್ತು ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ...
