26.6 C
ಪುತ್ತೂರು, ಬೆಳ್ತಂಗಡಿ
October 11, 2026

Author : Suddi Udaya

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
ಸುದ್ದಿ ಉದಯ ಪತ್ರಿಕೆ ರಾಜ್ಯಮಟ್ಟದಲ್ಲಿ ಬೆಳಗಲಿ: ಜಯಾನಂದ ಗೌಡ ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ಮುಳಿಯ ಜುವೆಲ್ಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ‘ರಾಧೆ-ಕೃಷ್ಣ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಬರುವ ಜನವರಿ 7 ರಿಂದ 12ರ ವರೆಗೆ ನಡೆಯಲಿದ್ದು, ಇದರ ಸಮಾಲೋಚನಾ ಸಭೆ ಸೆ. 15ರಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

Suddi Udaya
ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು...
ನಿಧನ

ನ್ಯಾಯತರ್ಪು ಗ್ರಾಮದ ಮೋನಪ್ಪ ಗೌಡ ನಿಧನ

Suddi Udaya
ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಿವಾಸಿ ಮೋನಪ್ಪ ಗೌಡ ( 63 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸೆ.17 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಸುಂದರಿ,ಇಬ್ಬರು ಪುತ್ರಿಯರು,ಸಹೋದರ,ಸಹೋದರಯರು, ಬಂಧುಗಳವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ.20ರಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಗಾರ ನಡೆಯಲಿದೆ. ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. ಶೋಭಾ ಜೀವಂದರ್ ರವರು...
ಧಾರ್ಮಿಕ

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya
ಇಂದಬೆಟ್ಟು :ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದಿಂದ ನೇಮಕಗೊಂಡ ಆಡಳಿತ ಅಧಿಕಾರಿಯಾದ ಇಂದಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು...
Uncategorized

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ : ಸೆ.17 ಪ್ರಧಾನಿ ನರೇಂದ್ರ ಮೋದಿಜೀಯವರ 74ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀಯವರ ಆಯುರಾರೋಗ್ಯ, ಇಷ್ಟಾರ್ಥ ನೆರವೇರಲೆಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ...
error: Content is protected !!