ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ.29ರಂದು ಉದ್ಘಾಟನೆಗೊಂಡಿತು. ಕೇಂದ್ರದ ಅತೀ ಸಣ್ಣ ಮಧ್ಯಮ...
