ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.
ಬೆಳ್ತಂಗಡಿ :ಮುಂಡಾಜೆ :ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ...
