33.9 C
ಪುತ್ತೂರು, ಬೆಳ್ತಂಗಡಿ
October 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
ಮುಂಡಾಜೆ :”ಕುಟುಂಬಗಳು ಚಿಕ್ಕದಾಗುತ್ತಿರುವ ಈ ಕಾಲಘಟ್ಟದಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಅಜ್ಜಿ ಅಜ್ಜಂದಿರನ್ನು ಬೆಸೆಯುವ ಈ ಕಾರ್ಯಕ್ರಮವು ಅತ್ಯಂತ ವಿಶೇಷವಾದದ್ದು” ಎಂದು ಶಾಲೆಯ ಪ್ರಾಚಾರ್ಯರಾದ ಫಾದರ್ ಮ್ಯಾಥಿವ್ ಜೆಜೆ CMI ಇವರು ಬಣ್ಣಿಸಿದರು. ಕ್ರೈಸ್ಟ್ ಅಕಾಡೆಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: “ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿನಿಯರಿಗೆ ಭವಿಷ್ಯದಲ್ಲಿ ಉದ್ಯೋಗಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಸ್ವ ಉದ್ಯೋಗ ಮಾಡಿಯಾದರೂ ಜೀವನ ನಿರ್ವಹಣೆ ಮಾಡಬಹುದು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya
ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya
ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50 ಸುವರ್ಣ ಮಹೋತ್ಸವ ಸಂಭ್ರಮ ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ಇದರ ಉದ್ಘಾಟನಾ ಸಮಾರಂಭವು ಸೆ.23 ರಂದು ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬಳಂಜ ಶಾಲಾ ಮಕ್ಕಳು 8 ರಿಂದ 10ನೇ ತರಗತಿ ಪ್ರಥಮ ಸ್ಥಾನ, 5 ರಿಂದ 7ನೇ ತರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ನಾಗರಾಜ್ ಹೆಸರಿನ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯಧ್ವಾರದ ಬಳಿ ಇರುವ ಬಸ್ಸು ನಿಲ್ದಾಣದ ಬಳಿ ಸೆ .11 ರಂದು ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ದಾಖಲಿಸಿದ್ದವರು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya
ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.), ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ,...
error: Content is protected !!