ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ...
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ...
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ಕರೆ ಮತ್ತು ಸಂದೇಶಗಳಿಗೆ ಸ್ಪಂದಿಸದೇ ಇರುವುದಾಗಿ...
ಗೇರುಕಟ್ಟೆ: ಕೊರಂಜದ ನಿವಾಸಿ ದೇವಕಿ ಆಳ್ವ (66ವ ) ಇವರು ಸೆ.9ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಗೋಪಾಲಕೃಷ್ಣ ಆಳ್ವ, ಓರ್ವ ಪುತ್ರ ವಿಭುದೇಂದ್ರ, ಓರ್ವ ಪುತ್ರಿ ಸುರಕ್ಷಾ, ಅಳಿಯ, ಸೊಸೆ, ಮೊಮ್ಮಕ್ಕಳು...
ಉಜಿರೆ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ...
ಕೊಯ್ಯೂರು:- ಇಲ್ಲಿಯ ಆದೂರು ಪೇರಾಲಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ...
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ...
ಬೆಳ್ತಂಗಡಿ; ವಿದ್ಯಾರ್ಥಿಗಳನ್ನೇ ಗುರಿಯಾಗಿಸಿರಿಕೊಂಡು ವ್ಯಸನಗಳನ್ನು ಬಿತ್ತುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಸಾಕಷ್ಟು ಎಚ್ಚರ ಮುಖ್ಯ. ವಿದ್ಯಾರ್ಥಿಗಳು ಈ ರೀತಿಯಾಗಿ ಯಾವುದೇ ದುಶ್ಚಟ್ಲಗಳಿಗೆ ಬಲಿಬೀಳದಂತೆ ಜಾಗ್ರತೆ ವಹಿಸಬೇಕು ಎಂದು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ನಾಮದೇವ...