ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಸತ್ಯನಪಲ್ಕೆ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಊಟದ ತಟ್ಟೆಗಳನ್ನು ಶಾಲಾ ಮಕ್ಕಳಿಗೆ ಈ ದಿನ ವಿತರಣೆ ಸೆ....
