ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ
ಉಜಿರೆ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲ ಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024...
