ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ ನಾಲ್ಕು...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಆಶಾ ಸಾಲಿಯಾನ್...
ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ಜರುಗಿತು. ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಭವಾನಿ...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಮೋಹನ್ ಗೌಡ ಇವರನ್ನು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಇವರನ್ನು ಆರಿಸಲಾಯಿತು. ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ...
ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ...
ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ...
ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ,...
ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಹಿರಿಯ ವಿಭಾಗ: ಕವನ ವಾಚನ...
ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು. ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು. ಈ...
ವೇಣೂರು: ಬಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸ.ಉ.ಪ್ರಾ.ಶಾಲೆ ಹೊಕ್ಕಾಡಿಗೋಳಿಯಲ್ಲಿ ಜರುಗಿದ್ದು, ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯು ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕಿರಿಯ ವಿಭಾಗ: ಭಕ್ತಿಗೀತೆ ವೈಷ್ಣವಿ ಪ್ರಥಮ, ಕನ್ನಡ...