24.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಎಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಬಳಂಜ ಶ್ರೀ ಶಾರದಾ ಕಲಾ ಮಂದಿರದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya
ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya
ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರಾಗಿದೆ ಎಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ, 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆ.7ರಿಂದ ಸೆ.9 ರವರೆಗೆ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ...
error: Content is protected !!