24.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ಒಳಗುಡ್ಡೆ ನಿವಾಸಿ ಬಂಗಾಡಿಯ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ(82ವ) ರವರು ಸೆ.4 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಚೆಲುವಮ್ಮ, ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya
ವೇಣೂರು: ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್ ಡ್ಯೂರಿಂಗ್ ಕ್ರಾನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.4 ರಂದು ಆಚರಿಸಲಾಯಿತು. ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಆಗಮಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ. ಇವರನ್ನು ಸೆ.5 ರಂದು ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya
ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮವು ಸೆ.4 ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
ತೆಂಕಕಾರಂದೂರು : ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya
ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮವು ಸೆ.4ರಂದು ನಡೆಯಿತು. ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya
ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ...
error: Content is protected !!