ಬೆಳ್ತಂಗಡಿ :ಬೆಳ್ತಂಗಡಿ ವಲಯ ಮಟ್ಟದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿ ಯಲ್ಲಿ ಕೊಯ್ಯೂರು ಸರಕಾರಿ ಪ್ರೌಢಶಾಲೆ ಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ...
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕಾನಾಜೆಯಲ್ಲಿ ವಾಸವಿರುವ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ...
ಶಿರ್ಲಾಲು: ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರ ಹಾಗೂ ವೈಯಕ್ತಿಕ ದ್ವೇಷದಿಂದ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು, ಹೊಯೈಕೈ ತಳ್ಲಾಟ ನಡೆದು ಗಲಾಟೆಗೆ ಶಿರ್ಲಾಲು ಗ್ರಾಮಸಭೆ ಸಾಕ್ಷಿಯಾಗಿದೆ. ಈ ಸಂದರ್ಭ ಪೊಲೀಸರ...
ಇತ್ತೀಚಿಗೆ ಬೆಳುವಾಯಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮಂಜ ಪ್ರೌಢಶಾಲೆಯ ಸಂದೇಶ್ ಗೌಡ ದ್ವಿತೀಯ ಸ್ಧಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಪೂರ್ಣಿಮಾ ಹಾಗೂ ಪ್ರತೀಕ್ ಕಾಮತ್ ರಿದಮಿಕ್ ಯೋಗ ಮತ್ತು ರಂಜನ್...
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು....
ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ....
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ರಸ್ತೆ ಒತ್ತುವರಿ ತೆರವುಗೊಳಿಸಿದ್ದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡ್ಯದಿಂದ ಹೊಳೆಯವರೆಗಿನ...
ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ,...