24.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya
ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು. ಈ ವೇಳೆ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ಸ್ಪೆಕ್ಟರ್ ಆಗಿ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿ, ಬಳಿಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya
ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya
ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ (80ವ)ರವರು ಇಂದು (ಸೆ.3ರಂದು) ನಿಧನರಾಗಿದ್ದಾರೆ. ಮೃತರು ಪತ್ನಿ ವಾರಿಜ, ಪುತ್ರರಾದ ಜಯಂತ್ ಶೆಟ್ಟಿಗಾರ್, ವಿಠಲ ಶೆಟ್ಟಿಗಾರ್, ಪುತ್ರಿಯರಾದ ವನಜಾಕ್ಷಿ, ಗೀತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya
ಕಳೆಂಜ: ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತವಾಗಿದ್ದು ಅಡಿಕೆ ಗಿಡಗಳು ನೀರು ಪಾಲದ ಘಟನೆ ಸೆ.2 ರಂದು ನಡೆದಿದೆ. ಈ ವೇಳೆ ಕಳೆಂಜ ಗ್ರಾ. ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ನಿವಾಸಿ ಶ್ರೀಮತಿ ಲೀಲಾವತಿ ಗೌಡ (83 ವ.) ಅಲ್ಪಕಾಲದ ಅಸೌಖ್ಯ ದಿಂದ ಆ 31ರಂದು ನಿಧನರಾದರು. ಮೃತರು ಐವರು ಪುತ್ರರಾದ ಗಣೇಶ್, ಸುರೇಶ್, ಕೃಷ್ಣ, ಶಿವಕುಮಾರ್, ಯೋಗೀಶ್, ನಾಲ್ವರು ಪುತ್ರಿಯರಾದ...
error: Content is protected !!