Suddi Udaya
ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ
ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು. ವಿಷಯ ತಿಳಿದು ತಕ್ಷಣ ಸ್ಪಂದಿಸಿದ ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ
ಉಜಿರೆ : ಶ್ರೀ ಧರ್ಮಸ್ಠಳ ಮಂಜ್ನುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಆಟಿಡೊಂಜಿ ದಿನ ಆಚರಣೆಯನ್ನು ಸಿಂಗಾರ ಅರಳಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೃಷಾಂಕ್ ...
ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ
ನಾವೂರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ನಾವೂರು ಗ್ರಾಮದ ಪೂವಪ್ಪ ಗೌಡ ರವರ ಮನೆಯ ಹಿಂಭಾಗ ದಲ್ಲಿ ಗುಡ್ಡ ಜಾರಿದು ಬಿದ್ದಿದ್ದು ಅಪಾರ ಹಾನಿಯಾಗಿದೆ. ಗುಡ್ಡ ...
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ. ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 ...
ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು
ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ...
ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ
ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ...
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ...
ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ
ಸುಲ್ಕೇರಿಮೊಗ್ರು:ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಕಲ್ಲುಲ ದರ್ಖಾಸು ಐರಿನ್ ಡಿಸೋಜ ರವರ ಮನೆಯ ಗುಡ್ಡ ಕುಸಿದಿದ್ದು, ಬಾವಿಗೆ ಮಣ್ಣು ಬೀಳುವ ಸಂಭವವಿದೆ. ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ...
ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ
ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ...
ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ...