23.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya
ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya
ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು. ಕುಡಿಯಲು ನೀರಿಲ್ಲದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾದ ಪಿಎಂ ಜನ್ ಮನ್ ಕಾರ್ಯಕ್ರಮಗಳು- 2024ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya
ಬೆಳ್ತಂಗಡಿ : ಜೇಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹ ‘ಶ್ರಾವಣ ‘ ಇದರ ಉದ್ಘಾಟನಾ ಸಮಾರಂಭವನ್ನು ಆ. 25 ರಂದು ಬೆಳ್ತಂಗಡಿಯ ಬಿ ಸಿ ಎಂ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ರವನ್ನು ಬಿಜೆಪಿ ಮಹಿಳಾ ಮೋರ್ಚಾದಿಂದ ಅಭಿನಂದಿಸಿಲಾಯಿತು. ಬೆಳ್ತಂಗಡಿ ಬಿಜೆಪಿ ಮಹಿಳಾ ಮಂಡಲ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya
ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ದ.ಕ ಜಿಲ್ಲೆ. ಇದರ ಪ್ರಯೋಜಕತ್ವದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಆ.29 ರಂದು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya
ವೈಭವ ಲಕ್ಷ್ಮಿ ಪುತ್ತೂರು ಬೆಳ್ತಂಗಡಿ : ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ ಕಾರ್ಯಕ್ರಮ ಆ.29 ರಂದು ನಡೆಯಿತು. ಧನ್ವಿತ್ ಬೆಂಗಳೂರು ಮುಖ್ಯ ಅತಿಥಿಗಳಾಗಿ ಭಾರತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya
ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು. ಕುಡಿಯಲು...
error: Content is protected !!