23.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya
ಬೆಳ್ತಂಗಡಿ: ನೆರಿಯದ ಪೆರಿಯಡ್ಕ ನಿವಾಸಿ ಪೆರ್ನು ರವರಿಗೆ ಅಸೌಖ್ಯ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯರು ಮಂಜೂರು ಮಾಡಿದ ವೀಲ್ ಚೈರ್ ನ್ನು ಒಕ್ಕೂಟ ಅಧ್ಯಕ್ಷೆ ಚೇತನಾ ರವರು ವಿತರಣೆ ಮಾಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರತೀ ಮೂರು ವರ್ಷಗಳಿಗೆ ನಡೆಯುವ ಆಂತರಿಕ...
ತಾಲೂಕು ಸುದ್ದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya
ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು...
ಸರ್ಕಾರಿ ಇಲಾಖಾ ಸುದ್ದಿ

ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ರೇಂಜರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya
ಬೆಳ್ತಂಗಡಿ: ಪಾಸ್​ಪೋರ್ಟ್ ಸಂಬಂಧಪಟ್ಟ ಕೆಲಸಗಳಿಗೆ ಆ.29 ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್​ಪೋರ್ಟ್ ಸೇವಾ ಪೋರ್ಟಲ್ (Passport Seva portal) ಬಂದ್ ಆಗಿರುತ್ತದೆ. ಮುಖ್ಯವಾಗಿ ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ...
error: Content is protected !!