ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಬೆಳ್ತಂಗಡಿ: ತಾಲೂಕಿನಲ್ಲಿ ಎರಡು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಣ್ಣೀರುಪಂತದ ಕೊಡಂಗೆ ಮತ್ತು ತೆಕ್ಕಾರಿನ ಬಾಜಾರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಬಾರ್ಯದ ಪೆರಿಯೊಟ್ಟು, ಕೊಕ್ಕಡದ ಹಳ್ಳಿಂಗೇರಿ, ಉಜಿರೆಯ...
