23.3 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya
ಕುವೆಟ್ಟು: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡುವುದರೊಂದಿಗೆ ಜೀವನದಲ್ಲಿ ಕೃಷ್ಣನ ಸಂದೇಶವನ್ನು ನಮ್ಮಲ್ಲಿ ಮತ್ತು ನಮ್ಮ ಮಕ್ಕಳ ಜೀವನದಲ್ಲಿ ಪಾಲನೆಯಾಗಲಿ ಎಂದು ನಾವೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಅಮ್ಮುಣ್ಣಾಯ ಮೂಡೈಲು ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya
ಕೊಯ್ಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇದರ ಹಳೆ ವಿದ್ಯಾರ್ಥಿ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆಯು ಆ. 26 ರಂದು ನಡೆಯಿತು. ಗೌರವ ಸಲಹೆಗಾರರಾಗಿ ಅಶೋಕ್ ಭಟ್ ಅಗ್ರಸಾಲೆ, ಅನಂತಕೃಷ್ಣ...
Uncategorized

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya
ಹಿಂದೆ ಸೌತಡ್ಕ ಕ್ಷೇತ್ರದ ಇತಿಹಾಸ ಕಿರು ಪರಿಚಯ ಶ್ರೀ ಕ್ಷೇತ್ರ ಸೌತಡ್ಕ ಕೃತಿ ಬಿಡುಗಡೆಗೊಳಿಸಿದ ಚಿತ್ರ ಕೊಕ್ಕಡ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ರವರು 2021-24 ನೇ ಸೌತಡ್ಕ ದೇವಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಆ27. ಮಂಗಳೂರಿನ ಕಿನ್ನಿಗೋಳಿಯ ಸೈನ್ಟ್ ಮೇರಿಸ್ ಸೆಂಟ್ರಲ್ ಶಾಲೆಯಲ್ಲಿ ಆ24 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
ಬೆಳ್ತಂಗಡಿ: ಪುರಾತತ್ವ ಸ್ಮಾರಕಗಳಲ್ಲಿ ಒಂದಾದ ಗಡಾಯಿಕಲ್ಲು (ನರಸಿಂಹಗಡ ಕೋಟೆ) ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಇರುವುದರಿಂದ ನರಸಿಂಹಗಡ ಕೋಟೆಗೆ ಪ್ರವಾಸಿಗರ ಚಾರಣವನ್ನು ಮುಂಜಾಗ್ರತ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗೌರಿಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya
ಅಳದಂಗಡಿ:ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಆ.25 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ...
Uncategorized

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆ.26ರಂದು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಶ್ರೀ ಪುತ್ತಿಗೆ...
error: Content is protected !!