ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ
ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು. ಡಾ. ಎನ್...
