ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್
ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ....
