ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಿಂದ ಮೂವರು ಗಾಯಗೊಂಡಿರುವ ಕುರಿತು ನಾಳ ಸಮೀಪದ ನ್ಯಾಯತರ್ಪು ನಿವಾಸಿ ಅನುಷ ಬಿ. (27ವ) ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.20 ರಂದು...
