Suddi Udaya
ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ
ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ...
ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನೂ ...
ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ
ಮಡಂತ್ಯಾರು : ವಿವಿಧ ಸೇವಾ ಕಾರ್ಯಗಳಿಂದ ಪರಿಸರದಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಕ್ಲಬ್ ಮಡಂತ್ಯಾರು ಈ ವರ್ಷ ರೋ ನಿತ್ಯಾನಂದ ಬಿ. ಇವರ ಸಾರಥ್ಯದಲ್ಲಿ ಬಿ ...
ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ
ನಾಲ್ಕೂರು: ಭಾರೀ ಮಳೆಯಿಂದಾಗಿ ನಾಲ್ಕೂರು ಗ್ರಾಮದ ಡೆಪ್ಯುಣಿ ಬಾಬು ಹೆಗ್ಡೆ ಯವರ ಮನೆಗೆ ಧರೆ ಕುಸಿದು ಗೋಡೆ ಬಿರುಕು ಬಿಟ್ಟ ಘಟನೆ ನಡೆದಿದೆ. ಗೋಡೆ ಬಿರುಕು ಬಿಟ್ಟ ...
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.
ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ...
ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ
ಗರ್ಡಾಡಿ: ಇಲ್ಲಿಯ ಮುಗೇರಡ್ಕ ಗುಂಡದಬಸ್ತಿ ನಿವಾಸಿ ಶೀಲಾವತಿ (55ವ) ರವರು ಜು.31 ರಂದು ನಿಧನರಾಗಿದ್ದಾರೆ. ಮೃತರು ಪತಿ ಧರ್ಣಪ್ಪ ಮೂಲ್ಯ, ಮಕ್ಕಳಾದ ಸುಶ್ಮಾ, ರೇಶ್ಮಾ, ಅಳಿಯ ಗಣೇಶ್, ...
ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ
ಮೇಲ0ತಬೆಟ್ಟು: ಭಾರೀ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಪಕ್ಕಿದ ಕಲ ನಾಗಬನ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಸ್ಥಳೀಯರ ಸಹಕಾರದಿಂದ ತೆರವುಗೊಳಿಸುವ ಕೆಲಸ ಮಾಡಿದರು..
ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ
ಮಡಂತ್ಯಾರು: ರಣಭೀಕರ ಮಳಗೆ ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಮರ ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ.
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.