ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು. ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ...
ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು...
ಬೆಳ್ತಂಗಡಿ: 2023-2024ನೇ ಸಾಲಿನಲ್ಲಿ ಸಂಘವು ರೂ.25.82 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. ಜೊತೆಗೆ ಸಂಘಕ್ಕೆ ರಬ್ಬರು ಮಾರಾಟ ಮಾಡಿದ ಸದಸ್ಯರಿಗೆ ಕಿಲೋ ಒಂದರ ರೂ. 1.00...
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ. ಆಗಸ್ಟ್ 26ರಿಂದ ಸೆಪ್ಟೆಂಬರ್...
ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು. ಮುಂಡಾಜೆ ಆರೋಗ್ಯ ಇಲಾಖೆಗೆ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿಯವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ,...
ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಗೆ...
ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ...