ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ
ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು ....
