25.2 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

Uncategorized

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya
ಬೆಳ್ತಂಗಡಿ : ಲಾಯಿಲ ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಘಟನೆ ಆ.21ರಂದು ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸಣ್ಣ ಪುಟ್ಟ ಗಾಯ ದೊಂದಿಗೆ ಪಾರಾಗಿದ್ದಾರೆ....
Uncategorized

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು, ಲ್ಯಾಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರಿನ...
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya
ಬೆಳ್ತಂಗಡಿ: ಸಂಸ್ಕೃತಿಯ ಜೀವಾಳವೇ ಭಾಷೆಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತ ಭಾಷೆಯು ಹಾಸುಹೊಕ್ಕಾಗಿದೆ. ಗ್ರೀಕ್ ,ಲ್ಯಾಟಿನ್ , ಜರ್ಮನ್ ಮುಂತಾದ ಭಾಷೆಗಳಲ್ಲಿ ಸಂಸ್ಕೃತ ಪದಗಳು ಹೇರಳವಾಗಿವೆ. ಸಂಸ್ಕೃತವು ಒಂದು ಕಾಲದಲ್ಲಿ ಆಡುಭಾಷೆಯಾಗಿ , ರಾಜ ಭಾಷೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಉಜಿರೆ: ಇಲ್ಲಿಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಆ.21) ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ. ಆಧಾರ್ ಲಿಂಕ್ ಆಗದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya
ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ. ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು. ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ಆ.21 ರಂದು ನಡೆಯಿತು. ಎಸ್.ಡಿ.ಎಮ್ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ...
error: Content is protected !!