ಮಾಲಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.21ರಂದು ರಂದು ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು. ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ...
ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು...
ಬೆಳ್ತಂಗಡಿ: ಶ್ರಿ ಗುರುದೇವ ಪ. ಪೂ. ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಅಸೋಸಿಯೇಟೆಡ್...
ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ...
ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ...
ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಈ ಶಿಬಿರವನ್ನು ತಾಲೂಕು ವಿಕಲಚೇತನರ...
ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬಳಂಜ ಶಾಲೆಗೆ ಭೇಟಿ ನೀಡಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಕಳೆದ ಮೂರು ದಶಕಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಇವರ ಸರ್ವಾಂಗೀಣ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು...
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಅ. 19 ರಂದು ವಿಶ್ವ ಛಾಯಾಗ್ರಹಣ ಪ್ರಯುಕ್ತ ವಲಯದ ಹಿರಿಯ ಛಾಯಾಗ್ರಹಕ ಎನ್ ಎ ಗೋಪಾಲ್ ಅಳದಂಗಡಿ...