ಪಟ್ರಮೆ: ಅರಣ್ಯ ಇಲಾಖೆಯ ವತಿಯಿಂದ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ವೇಳೆ ನಿಡ್ಲೆ ವಲಯ ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ., ಅರಣ್ಯ...
ಬಳಂಜ: ಬೆಳ್ತಂಗಡಿ ತಾಲೂಕಿನ ಬಳಂಜ ಹಾಗೂ ನಾಲ್ಕೂರು ಗ್ರಾಮದ ಆರು ಮಂದಿ ಯುವಕರು ಇತಿಹಾಸ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಹಿಮದಿಂದ ಸ್ವಯಂ ರೂಪುಗೊಳ್ಳುವ ಪವಿತ್ರ ಶಿವಲಿಂಗದ ದರ್ಶನ ಪಡೆದು ಧನ್ಯತೆಯನ್ನು ಅನುಭವಿಸಿದರು....
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಮುಂಭಾಗ ಹೆಚ್.ಎಲ್.ಹೆಗ್ಡೆ. ಕಾಂಪ್ಲೆಕ್ಸ್ ನಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಜು.15ರಂದು ಶುಭಾರಂಭಗೊಂಡಿತು. ಕಛೇರಿ ಉದ್ಘಾಟನೆಯನ್ನು ಖ್ಯಾತ ನ್ಯಾಯವಾದಿ ಬಿ.ಕೆ.ಧನಂಜಯ ರಾವ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ...
ಮಂಗಳೂರು: ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಧಾರ್ಮಿಕ ಚಟುವಟಿಕೆಗಳ ಕುರಿತು ಮಹತ್ವದ ಸಭೆಯು ಮಂಗಳೂರಿನ ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ...
ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಜು.14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ...
ಮಡಂತ್ಯಾರು: ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ, ಮಡಂತ್ಯಾರು ಇದರ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಜು.12ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿದ್ಯಾಸರಸ್ವತಿ...
ಬೆಳ್ತಂಗಡಿ : ಇಲ್ಲಿನ ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ಜು.14ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಭಗಿನಿ...
ಉಜಿರೆ: “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು....
ನಿಡ್ಲೆ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ಇವರು ಪದೋನ್ನತಿಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕಕ್ಕೆ ನಿಯೋಜನೆಗೊಂಡಿದ್ದು ಇವರಿಗೆ ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ...