25.2 C
ಪುತ್ತೂರು, ಬೆಳ್ತಂಗಡಿ
October 10, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಆನ್ಸ್ ಕ್ಲಬ್ ಇದರ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ ಆ. 15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya
ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya
ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು ಆ.18ರಂದು ಉಜಿರೆ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya
ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್...
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

Suddi Udaya
ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ. ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ...
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya
ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಉಜಿರೆ: ಎಸ್.ಡಿ.ಎಂ.ಕಾಲೇಜು ಉಜಿರೆ,ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುವರ್ಣ ಸಂಭ್ರಮಾಚರಣೆ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳು ಉಜಿರೆ,ರೋಟರಿ ಕ್ಲಬ್ ಬೆಳ್ತಂಗಡಿ, ಪತ್ರಕರ್ತರ ಸಂಘ ಬೆಳ್ತಂಗಡಿ,...
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya
ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮದ ಉದ್ಘಾಟನೆಯು ಉಜಿರೆ ರಾಮಕೃಷ್ಣ ಮಂಟಪದಲ್ಲಿ ನಡೆಯಿತು. ದೀಪ ಪ್ರಜ್ವಲನೆಯನ್ನು ವರ್ತಕರ ಸಂಘದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ನೇರವೇರಿಸಿ...
ಧಾರ್ಮಿಕ

ಬೆಳ್ತಂಗಡಿಯ 77 ಮೊಹಲ್ಲಾಗಳ ಖಾಝಿಯಾಗಿ ಎ.ಪಿ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಅಧಿಕಾರ ಅಥವಾ ಅವಕಾಶಗಳು ಕೇಳಿ ಪಡೆಯದೆ ಅದಾಗಿ ಒಲಿದು ಬಂದರೆ ದೇವರ ಕಡೆಯಿಂದ ಮತ್ತು ಜನರ ಕಡೆಯಿಂದ ಸಹಕಾರ ತನ್ನಿಂತಾನೇ ಹರಿದು ಬರಲಿದೆ ಎಂದು ದೇವರು ಪ್ರವಾದಿಯವರ ಮೂಲಕ ತಿಳಿಸಿಕೊಟ್ಟಿದ್ದಾರೆ. ಅಲ್ಲಾಹನ ಧರ್ಮ...
error: Content is protected !!