Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ. ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ...

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಮಾಲಾಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡ ಘಟನೆ ನಡೆದಿದೆ. ಈ ಪರಿಣಾಮ ಸಬರಬೈಲು ಪಡಂಗಡಿ ...

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಮರೋಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮರೋಡಿ ಗ್ರಾಮದ ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿದಿದೆ. ಇಗಾಗಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ...

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ...

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ...

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆಗಸ್ಟ್ 1) ಅಂಗನವಾಡಿ, ಸರ್ಕಾರಿ, ಖಾಸಗಿ ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಮಡಂತ್ಯರು:ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 27 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸೂರಜ್ ಚಾರ್ಲ್ಸ್ ನ್ಯೂನೆಸ್ ಇವರು ಕಥೋಲಿಕ್ ಶಿಕ್ಷಣ ಮಂಡಳಿಯ ಆದೇಶದ ಅನುಸಾರ ...

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ...

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ನಾವೂರು: ಎರಡು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ನಾವೂರು ಗ್ರಾಮದ ನಿoರ್ದಿ ಬಳಿ ಕೊಡಿಕ್ಕಾನ್ನಜೆ ಇಬ್ರಾಯಿಂ ರವರ ಜಾಗ ಸುಮಾರು 2 ಎಕ್ರೆಯಷ್ಟ್ಟು ಗುಡ್ಡ ಕುಸಿದಿದ್ದು, ಅಪಾರ ...

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ...

error: Content is protected !!