Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ...

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. ...

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ...

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಕಳೆಂಜ: ಜು.30ರಂದು ಸುರಿದ ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಶಿಬರಾಜೆ ಬೈಲು ಕುಕ್ಕಾಜೆಯಲ್ಲಿ ಪುರುಷೋತ್ತಮ ರವರ ಮನೆಯ ಹಿಂಬದಿ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ಸಂಪೂರ್ಣ ...

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ...

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ...

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಲವಂತಿಗೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.31ರಂದು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ...

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಈ ವೇಳೆ 19 ಇಲಾಖೆಯ ಅಧಿಕಾರಿಗಳು ...

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಕಲ್ಮಂಜ ಗ್ರಾಮದ ಬಜಿಲ ಹೋಗುವ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಇಂದು (ಜು.31) ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸ್ಥಳ ಪರಿಶೀಲಿಸಿ ತಕ್ಷಣ ಸೂಕ್ತ ...

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ...

error: Content is protected !!