ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ
ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ...
