ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ| ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ರೂ . 1,45,000 ಮೌಲ್ಯದ ಸ್ಮಾರ್ಟ್ ಟಿವಿ ಯನ್ನು ಇಂದು...
ಬೆಳ್ತಂಗಡಿ: ಮೆಸ್ಕಾಂ ಅಧಿಕಾರಿಗಳು ಹಾಗೂ ಪವರ್‌ಮ್ಯಾನ್‌ಗಳು ಗ್ರಾಹಕರಿಗೆ ಸಮರ್ಪಕ ಮಾಹಿತಿ ನೀಡಬೇಕು. ಗ್ರಾಹಕರಿಗೆ ಉತ್ತಮ ಸೇವೆಯನ್ನು ಸದಾ ನೀಡಬೇಕು. ಜನರ ಸಹಕಾರದೊಂದಿಗೆ ಮಳೆಗಾಲದ ಮೊದಲು ಬಿಡುವಿರುವ ಸಮಯದಲ್ಲಿ ತಂತಿಗಳ ಮೇಲೆ ಬಾಗಿಕೊಂಡಿರುವ ಮರದ ಕೊಂಬೆಗಳನ್ನು...
ಉಜಿರೆ: ರುಡ್ ಸೆಟ್ ಸಂಸ್ಥೆಯ ಆವರಣದಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಭಾರತೀಯ ರಿಸರ್ವ್ ಬ್ಯಾಂಕ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ...
ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ...
ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು. ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್...
ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಮುಂಬೈ ನಲ್ಲಿ ಉದ್ಯೋಗದಲ್ಲಿರುವ ದಾನಿಗಳಾಗಿರುವ ಯೋಗೀಶ್ ಪೂಜಾರಿ ಕಾಪಿನಡ್ಕ ಇವರ ಸಹಕಾರದಿಂದ ಮಂಡಳಿಯ ನೇತೃತ್ವದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಇತರ...
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೇತೃತ್ವದಲ್ಲಿ ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನ ಬೊಳ್ಳಾಜೆಯಲ್ಲಿ ಬೊಳ್ಳಜ್ಜನಿಗೆ ಸಾರ್ವಜನಿಕ ಅಗೇಲು ಸೇವೆಯು ಫೆ 22 ರಂದು...
ಬೆಳ್ತಂಗಡಿ: ಗೆಜ್ಜೆಗಿರಿ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಕ್ಷೇತ್ರದ ಸೇವೆಗಾಗಿ ಪ್ರಸಾದ ರೂಪವಾಗಿ ಶಾಲೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ...
ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು...
ಕಿಲ್ಲೂರು: ಕೊಲ್ಲಿ ನಿವಾಸಿ, ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಯಾಗಿ ಖ್ಯಾತಿ ಪಡೆದಿದ್ದ ನೋಣಯ್ಯ ದೇವಾಡಿಗ(67ವರ್ಷ) ಇವರು ಹೃದಯಾಘಾತದಿಂದ ಇಂದು ನಿಧನರಾದರು. ಮೃತರು ಸಹೋದರ, ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ....