30.5 C
ಪುತ್ತೂರು, ಬೆಳ್ತಂಗಡಿ
April 26, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya
ಉಜಿರೆ: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಒಂದು ದಿನದ ಸಂಸ್ಕಾರ ಶಿಕ್ಷಣ ಶಿಬಿರವು ಎ.11ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು. ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭ್ಯಂತರ. ಬಿ ಸುಭಾಷ್ಚಂದ್ರ ದೀಪ ಪ್ರಜ್ವಲಿಸುವುದರ ಮೂಲಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya
ಬೆಳ್ತAಗಡಿ; ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಆರಿಕೋಡಿ ಇವರ ಶುಭಾಶೀರ್ವಾದಗಳೊಂದಿಗೆ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಆಯೋಜಿಸುವ ಮಂದಾರ ಸಂಭ್ರಮ-2026 ಏ.18ರಂದು ಬೆಳ್ತಂಗಡಿ ಸಂತೆಕಟ್ಟೆ ಮಾರಿಗುಡಿ ಮೈದಾನದಲ್ಲಿ ಜರಗುವುದು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿ ಬಳಿ ಅಂತ್ಯ ವಿಶ್ರಮ ಹೊಂದಿರುವ ವಲಿಯುಲ್ಲಾಹಿ ರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಮೊದಲ ದಿನ ಶೈಖುನಾ ಕಾಜೂರು ತಂಙಲ್ ರವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ರಥೋತ್ಸವದ ಸಂದರ್ಭದಲ್ಲಿ ಬಂದ ಭಕ್ತಾದಿಗಳಿಗೆ ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವರ ಸಹಕಾರದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
ನೆರಿಯ: ಸೇವಾಭಾರತಿ, ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya
ಧರ್ಮಸ್ಥಳ: ಶಿಕ್ಷಣದಲ್ಲಿ ರಂಗಭೂಮಿಯನ್ನು ಅಳವಡಿಸುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸರ್ವತೋಮುಖ ಅಭಿವೃದ್ಧಿಗೆ ರಂಗಮಾದ್ಯಮ ಸಹಕಾರಿಯಾಗಿದೆ ಎಂಬುದನ್ನು ಮನಗಂಡ ಹೇಮಾವತಿ ವೀ. ಹೆಗ್ಗಡೆಯವರು ಈಗಾಗಲೇ ರಂಗ ಶಿಕ್ಷಣದಲ್ಲಿ ಪದವಿ ಪಡೆದ ನೀನಾಸಂ ನ ನುರಿತ ರಂಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಉಜಿರೆ ರಥಬೀದಿಯಲ್ಲಿ 8/3/2009 ರಂದು ಅಂದಾಜು 50,000/- ರೂ ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09, ಕಲಂ: 8(ಸಿ) ಜೊತೆಗೆ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya
ಬೆಳಾಲು: ಶಿಕ್ಷಕರು ಎಂದರೆ ಕೇವಲ ಪಾಠ ಹೇಳಿಕೊಡುವವರಲ್ಲ, ನಮ್ಮ ಜೀವನದ ದಾರಿ ದೀಪ. ಅವರು ನಮಗೆ ಕೇವಲ ವಿಷಯಗಳನ್ನು ಬೋಧಿಸಲಿಲ್ಲ,ಬದಲಾಗಿ ಜೀವನದ ಮೌಲ್ಯಗಳನ್ನು,ಶಿಸ್ತನ್ನು ಮತ್ತು ಸವಾಲುಗಳನ್ನು ಎದುರಿಸುವ ಧೈರ್ಯವನ್ನು ಕಲಿಸಿದ್ದಾರೆ.‌ಶಿಕ್ಷಕಿ ವಿಜಯ ಅವರಿಗೆ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya
ವೇಣೂರು: ಪಡಂಗಡಿಯ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.89 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ 2026-2031ರ ಅವಧಿಗೆ ಎಲ್ಲಾ 8 ಸ್ಥಾನಗಳಿಗೂ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಘಟಕದ 8 ಸ್ಥಾನಗಳಿಗೆ ಒಟ್ಟು 16 ಮಂದಿ...
error: Content is protected !!