ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ
ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಸಾವ೯ಜನಿಕರಿಗೆ ಬಹಳಷ್ಟು ಸಮಸ್ಯೆಯಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಈ ರಸ್ತೆಯ ಮುಂದಿನ ಕಾಮಗಾರಿಯನ್ನು ಗುತ್ತಿಗೆದಾರ ಮೊಗೇರೋಡಿ ಕನ್ಟ್ರಕ್ಷನ್ ನವರು ಆ.12 ನಾಳೆಯಿಂದಮಾಡಲಿದ್ದಾರೆ...
