33.4 C
ಪುತ್ತೂರು, ಬೆಳ್ತಂಗಡಿ
October 9, 2026

Author : Suddi Udaya

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ...
ಆಯ್ಕೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳುಸಾಧಕರು

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ...
ಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya
2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು....
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
ಬೆಳ್ತಂಗಡಿ : ಕನ್ನಡದ ಗಾಯಕ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಪತ್ನಿ ಗೀತಾ ಆ.10 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya
ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಕಾಶಿಬೆಟ್ಟುನಲ್ಲಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.ಕಾಶಿಬೆಟ್ಟು ನಲ್ಲಿ ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಾಗಿದೆ. ವಾಹನಗಳು ದೊಡ್ಡ ,...
ಕರಾವಳಿಗ್ರಾಮಾಂತರ ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದುಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು...
ಗ್ರಾಮಾಂತರ ಸುದ್ದಿ

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya
ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ...
error: Content is protected !!