33.4 C
ಪುತ್ತೂರು, ಬೆಳ್ತಂಗಡಿ
October 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ (68) ಆ.9ರಂದು ಹೃದಯಾಘಾತದಿಂದ ನಿಧನರಾದರು. ಇವರು ಕೆಲವು ವರ್ಷಗಳ ಕಾಲ ಲಾರಿ ಚಾಲಕರಾಗಿ ಹಾಗೂ ನಂತರ ಮದ್ದಡ್ಕದಲ್ಲಿ ಅಟೋ ರಿಕ್ಷದಲ್ಲಿ ದುಡಿಯುತ್ತಿದ್ದು ಜನರ ಚಿರಪರಿಚಿತರಾಗಿದ್ದರು ಮೃತರು ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು. ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು...
ಸಾಧಕರು

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

Suddi Udaya
ಬೆಳ್ತಂಗಡಿ: ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ...
ಧಾರ್ಮಿಕ

ನ್ಯಾಯತರ್ಫು: ಕೇಲ್ದಡ್ಕ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ...
ಧಾರ್ಮಿಕ

ಬೆಳ್ತಂಗಡಿಯಲ್ಲಿ ಒಂದು ವಾರಗಳ ಕಾಲ ನಡೆಯುವ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ 9 ರಂದು ಪ್ರಾರಂಭಗೊಂಡು 15 ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು. ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya
ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು. ಭಕ್ತರು ಆಗಮಿಸಿ ದೇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನೇರವೇರಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು....
error: Content is protected !!