Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ...

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya

ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ...

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ...

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ. ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30ರಂದು ಸಂಘದ ಸಾಧನ ಕಟ್ಟಡದ ಅಟಲ್ ಜೀ ಸಭಾ ...

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ...

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ: ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ನಾಳೆ (ಜುಲೈ 31) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ...

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ...

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ...

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ...

error: Content is protected !!