ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ...
ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು,...
ಉಜಿರೆ: 2024 25 ನೇ ಸಾಲಿನ ಮೊದಲನೇ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ವರ್ಷದ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಅಯೋಜನೆಯಲ್ಲಿ ಆ.6 ರಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ, ಸೈಂಟ್ ಬ್ರಿಜಿಡ್ಸ್ ಸುಳ್ಯ ದ್ವಿತೀಯ ಸ್ಥಾನ ಪಡೆಯಿತು....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ 9 ರಿಂದ 15 ರವರೆಗೆ ಪ್ರತಿದಿನ...
ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿದ್ದ ಶ್ರೀ ಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಲ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ. ಶ್ರೀ ಮತಿ ಸ್ವಾತಿ.ಎಲ್...
ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ...
ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಕೃಷಿ ಜತೆ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು. ಮೃತರು ಐವರು...
ಬೆಳ್ತಂಗಡಿ: ಸಾಗರ ವನ್ಯಜೀವಿ ಪ್ರಾದೇಶಿಕ ಕಚೇರಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಇದೀಗಸುಳ್ಯ ತಾಲೂಕಿನ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ನಿವಾಸಿಯಾಗಿದ್ದಾರೆ....
ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ....