33.7 C
ಪುತ್ತೂರು, ಬೆಳ್ತಂಗಡಿ
October 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ. ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವೈಚಾರಿಕ ಹಾಗೂ ವೈಜ್ಞಾನಿಕ ವಿಚಾರಗಳನ್ನು ಒಳಗೊಂಡ ತುಳುನಾಡಿನ ಆಚರಣೆಗಳು ಬಹು ವೈಶಿಷ್ಟ್ಯತೆಯಿಂದ ಕೂಡಿದೆ ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಹೇಳಿದರು. ಅವರು ವಾಣಿ ಪದವಿ ಪೂರ್ವ...
Uncategorized

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು , ಮುಳುಗು ತಜ್ಞ ಈಶ್ವರ ಮಲ್ಪೆ ಅವರು ತಂಡ ಆಗಮಿಸಿ ಗೇಟ್...
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya
ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು. ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಒಕ್ಕೂಟದ ಅಧ್ಯಕ್ಷ ಆರ್ ಜೆ ಶೈಲೇಶ್ ರವರು ಮಾತನಾಡಿ ಆಟಿ ತಿಂಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಶಾಲೆಯ ಒಳಭಾಗಕ್ಕೆ ಹೋದಾಗ ಮೂಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ನಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ. 3ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
ಚಾರ್ಮಾಡಿ ಗ್ರಾಮದ ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ (92 ವರ್ಷ) ರವರು ವಯೋಸಹಜದಿಂದ ಆ. 02 ರಂದು ನಿಧನರಾದರು. ಮೃತರು ನಾಲ್ವರು ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ. ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು...
error: Content is protected !!