24.9 C
ಪುತ್ತೂರು, ಬೆಳ್ತಂಗಡಿ
October 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ. ಮರೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya
ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು. ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya
ಕುತ್ಲೂರು:ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ವೃಷಧಾರೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸ್ತಾನಿಕಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya
ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ. ಸುಮಿತ್ರ ಹೆಗ್ಡೆ ಕರಂಬಾರುಗುತ್ತು...
ಸಮಸ್ಯೆ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ :ಹಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಾದ ಸೋಣಂದೂರು ಗ್ರಾಮದ ಅರ್ಕಜೆ, ಓಡಿಲ್ನಾಳ ಗ್ರಾಮದ ಬಟ್ಟೆಮಾರ್, ಪಡಂಗಡಿ, ಸವಣಾಲು ಗ್ರಾಮದ ಬಾಡಡ್ಕ, ಲಾಯಿಲ ಗ್ರಾಮದ ಕತ್ಪಾಜೆ, ಕುತ್ಲೂರು ಗ್ರಾಮದ ಅತ್ರಿಜಾಲು,...
ಜಿಲ್ಲಾ ಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ: ಸುರಕ್ಷತೆಯನ್ನು ಅಳವಡಿಸಿ ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲ ಅಧಿಕ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ತುರ್ತು ಕಾಮಗಾರಿಗಳ ವರದಿಯನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಮನೆ ನಿರ್ಮಾಣದ ವೇಳೆ ಸುರಕ್ಷತೆಯನ್ನು ಅಳವಡಿಸಿ ಮನೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ...
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya
ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ...
error: Content is protected !!