September 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಜು. 12ರಂದು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜುವ 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ.1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45)...
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ ಬೆಳ್ತಂಗಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು 26-07-2022 ರಂದು ರಾತ್ರಿ ಸುಮಾರು 8:30...
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.12 ರಂದು ಬಂಟರ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya
ಗುರುವಾಯನಕೆರೆ: ವಿದ್ಯಾರ್ಥಿಗಳು ದೇಶದ ಆಸ್ತಿ. ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಗಳು ದೇಶದ ಆಸ್ತಿಗಳನ್ನಾಗಿ ರೂಪಿಸುತ್ತದೆ. ಇದೇ ಸಂದರ್ಭ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ. ರೋಹಿಣಿ ಹೇಳಿದರು. ಅವರು ಶನಿವಾರ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜು.11ರಂದು ಮೆಲುಕು 2006 ಎಸ್.ಎಸ್.ಎಲ್.ಸಿ ‘ಎ ‘ ವಿಭಾಗದ ವಿಧ್ಯಾರ್ಥಿಗಳ ತಂಡದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಸುಮಾರು 25 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಹಾಗೂ...
error: Content is protected !!