23.8 C
ಪುತ್ತೂರು, ಬೆಳ್ತಂಗಡಿ
October 8, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ. ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು.....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
ಬೆಳ್ತಂಗಡಿ : ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದಿಸಿ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ ಜು. 27 ರಂದು ನಡೆಯಿತು. ರಾತ್ರಿ ಸುರಿದ ವಿಪರೀತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya
ಕನ್ಯಾಡಿ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದರು. ಅದರಲ್ಲಿ ಆಯ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
ನಡ: ನಡ ಗ್ರಾಮದ ಮಂಜೊಟ್ಟಿ ಸಮೀಪದ ಅಂತ್ರಯ ಪಲ್ಕೆ ನಿವಾಸಿ ರಿಕ್ಷಾ ಚಾಲಕರಾಗಿದ್ದ ಸುಂದರ ಗೌಡ ಯಾನೆ ಧೂಮಣ್ಣ (57 ವ) ಅಸೌಖ್ಯದಿಂದ ಜು.28 ರಂದು ನಿಧನರಾದರು. ಮೃತರು ಪತ್ನಿ ಕುಸುಮ, ಮಕ್ಕಳಾದ ಸಂದೇಶ್,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya
ಬೆಳ್ತಂಗಡಿ: ‘ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ ಎಂದು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಬಣದ 8 ಮಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕಣಿಯೂರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್‌ ಗೌಡ ಅವರು ಪುತ್ತೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು...
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ :ಜು.27ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ತನ್ನ ಮಗಳಾದ 5 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪ್ರಥಮ...
ಸಮಸ್ಯೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ ಮಾಡಿ ಸಹಾಯಹಸ್ತ ನೀಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ...
error: Content is protected !!