ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ಆ.22 ರಂದು ನಡೆದ ದ.ಕ...
