ಅರಸಿನಮಕ್ಕಿ : ಇಲ್ಲಿಯ ಹೊಸ್ತೋಟ ನಿವಾಸಿ ಶಿವಪ್ಪ ಗೌಡ (80ವ.)ರವರು ಅಸೌಖ್ಯದಿಂದ ಜು. 27ರಂದು ರಾತ್ರಿ ನಿಧನರಾದರು.ಮೃತರು ಪತ್ನಿ ಬಾಬಿ, ಪುತ್ರ ಅರಸಿನಮಕ್ಕಿಯಲ್ಲಿ ಶ್ರೀನಿಧಿ ಜನಸೇವಾ ಕೇಂದ್ರ ಹೊಂದಿರುವ ಮತ್ತು ಧರ್ಮಸ್ಥಳ ಬಿಜೆಪಿ ಮಹಾಶಕ್ತಿ...
ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕ್ಲಸ್ಟರ್ನಲ್ಲಿ ಆರು ವರ್ಷಗಳಿಂದ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀಮತಿ ಸಂಧ್ಯಾ.ಬಿ ಇವರು ಪುತ್ತೂರು ತಾಲೂಕಿನ ನೆಲ್ಯಾಡಿಯ ಸಮೀಪದ ಸ. ಉ.ಪ್ರಾ ಶಾಲೆ ಗೋಳಿತೊಟ್ಟು ಇಲ್ಲಿಗೆ ಶಿಕ್ಷಕಿಯಾಗಿ ವರ್ಗಾವಣೆ...
ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ...
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಬೈಪಾಡಿ -ಬಜಿಲ ಸಂಪರ್ಕ ರಸ್ತೆಯ ಚನ್ನೊಕ್ಕು ಎಂಬಲ್ಲಿ ಜು.27ರಂದು ಈ ವರ್ಷದ ವೀಪರಿತ ಮಳೆಯ ಪರಿಣಾಮ ರಸ್ತೆಯಲ್ಲಿ ಒರತೆ ಸಂಭವಿಸಿ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು...
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮೃತ ಪಟ್ಟ ಘಟನೆ ನಡೆದಿದೆ....
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ರಾಜ್ಯಕ್ಕೆ ೯ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು. 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್...
ಬೆಳ್ತಂಗಡಿ: 2024-25ನೇ ಶೈಕ್ಷಕಣಿಕ ವರ್ಷದ ರಕ್ಷಕ ಶಿಕ್ಷಕ ಮಹಾಸಭೆ ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜು.27ರಂದು ನಡೆಯಿತು. ಜೀವನ ಶಿಕ್ಷಣ ನೀಡೋಣ ಮಕ್ಕಳ ಬಾಳು ಬೆಳಗಿಸೋಣ ಎಂಬ ಧ್ಯೇಯದೊಂದಿಗೆ ಆರಂಭಿಸಿದ ಈ ಶೈಕ್ಷಣಿಕ ವರ್ಷ...
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ. ವಿ. ಮೇ- ಜೂನ್ 2024ನೇ ಸಾಲಿನಲ್ಲಿ ನಡೆಸಿದ ಬಿ.ಫಾರ್ಮಸಿ ವೃತಿಪರ ಕೋರ್ಸ್ ನ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ I ಸೆಮಿಸ್ಟರ್ ವಿದ್ಯಾರ್ಥಿನಿ ಪ್ರಿಯಾ...